ADVERTISEMENT

ಯೋಧರಿಗಾಗಿ ವಿಶೇಷ ಸಂದೇಶ ರವಾನಿಸಿದ ಗಾಯಕಿ ಲತಾ ಮಂಗೇಶ್ಕರ್‌

ಏಜೆನ್ಸೀಸ್
Published 21 ಅಕ್ಟೋಬರ್ 2017, 7:06 IST
Last Updated 21 ಅಕ್ಟೋಬರ್ 2017, 7:06 IST
ಲತಾ ಮಂಗೇಶ್ಕರ್‌
ಲತಾ ಮಂಗೇಶ್ಕರ್‌   

ಮುಂಬೈ: ದೀಪಾವಳಿ ಹಬ್ಬದ ಪ್ರಯುಕ್ತ ದೇಶ ಕಾಯುವ ಯೋಧರಿಗಾಗಿ ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ ವಿಶೇಷ ವಿಡಿಯೊ ಸಂದೇಶವನ್ನು ಶುಕ್ರವಾರ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.