ADVERTISEMENT

ಯೋಧರೊಂದಿಗೆ ಮೋದಿ ದೀಪಾವಳಿ ಸಂಭ್ರಮಾಚರಣೆ

ಏಜೆನ್ಸೀಸ್
Published 19 ಅಕ್ಟೋಬರ್ 2017, 7:32 IST
Last Updated 19 ಅಕ್ಟೋಬರ್ 2017, 7:32 IST
ಯೋಧರೊಂದಿಗೆ ಮೋದಿ ದೀಪಾವಳಿ ಸಂಭ್ರಮಾಚರಣೆ
ಯೋಧರೊಂದಿಗೆ ಮೋದಿ ದೀಪಾವಳಿ ಸಂಭ್ರಮಾಚರಣೆ   

ಶ್ರೀನಗರ: ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಕಾಶ್ಮೀರದ ಗಡಿಯಲ್ಲಿ ಗುರುವಾರ ಯೋಧರೊಂದಿಗೆ ದೀಪಾವಳಿ ಸಂಭ್ರಮಾಚರಣೆಯಲ್ಲಿ ಭಾಗವಹಿಸಿದರು.

ಗುರೇಜ್‌ ಸೆಕ್ಟರ್‌ಗೆ ಭೇಟಿ ನೀಡಿದ ಮೋದಿ, ಇಲ್ಲಿನ ಗಡಿ ನಿಯಂತ್ರಣ ರೇಖೆ(ಎಲ್‌ಒಸಿ) ಪ್ರದೇಶದಲ್ಲಿ ಯೋಧರಿಗೆ ದೀಪಾವಳಿ ಹಬ್ಬದ ಶುಭ ಕೋರಿ ಸಿಹಿ ಹಂಚಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT