ADVERTISEMENT

ರಾಜೀವ್ ಕುಮಾರ್ ನೀತಿ ಆಯೋಗದ ಹೊಸ ಉಪಾಧ್ಯಕ್ಷ

ಪಿಟಿಐ
Published 6 ಆಗಸ್ಟ್ 2017, 5:30 IST
Last Updated 6 ಆಗಸ್ಟ್ 2017, 5:30 IST
ರಾಜೀವ್ ಕುಮಾರ್ ನೀತಿ ಆಯೋಗದ ಹೊಸ ಉಪಾಧ್ಯಕ್ಷ
ರಾಜೀವ್ ಕುಮಾರ್ ನೀತಿ ಆಯೋಗದ ಹೊಸ ಉಪಾಧ್ಯಕ್ಷ   

ನವದೆಹಲಿ: ನೀತಿ ಆಯೋಗದ ನೂತನ ಉಪಾಧ್ಯಕ್ಷರಾಗಿ ಹಿರಿಯ ಅರ್ಥಶಾಸ್ತ್ರಜ್ಞ ರಾಜೀವ್ ಕುಮಾರ್‌ ಅವರನ್ನು ನೇಮಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಅರ್ಥಶಾಸ್ತ್ರಜ್ಞ ಅರವಿಂದ್ ಪನಗರಿಯಾ ಅವರ ರಾಜೀನಾಮೆಯಿಂದ ಈ ಹುದ್ದೆ ತೆರವಾಗಿತ್ತು.

ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಎಐಐಎಂಎಸ್‌) ಮಕ್ಕಳ ವಿಭಾಗದ ಮುಖ್ಯಸ್ಥ ವಿನೋದ್ ಪಾಲ್‌ ಅವರನ್ನು ಆಯೋಗದ ಸದಸ್ಯರನ್ನಾಗಿ ನೇಮಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT