ನವದೆಹಲಿ (ಪಿಟಿಐ): ನೆಲ್ಸನ್ ಮಂಡೇಲಾ ನಿಧನಕ್ಕೆ ಸಂತಾಪ ಸೂಚಕವಾಗಿ ಕೇಂದ್ರ ಸರ್ಕಾರ ರಾಷ್ಟ್ರದಲ್ಲಿ ಐದು ದಿನಗಳ ಶೋಕಾಚರಣೆ ಘೋಷಿಸಿದೆ. ಶುಕ್ರವಾರ ಕರೆಯಲಾಗಿದ್ದ ವಿಶೇಷ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.