ನವದೆಹಲಿ (ಪಿಟಿಐ): ರೂಪದರ್ಶಿ ಜೆಸ್ಸಿಕಾ ಲಾಲ್ ಕೊಲೆ ಪ್ರಕರಣದ ಅಪರಾಧಿ ಸಿದ್ಧಾರ್ಥ ವಶಿಷ್ಠ ಅಲಿಯಾಸ್ ಮನು ಶರ್ಮಾನಿಗೆ ದೆಹಲಿ ಹೈಕೋರ್ಟ್ ಪೆರೋಲ್ ಮೇಲೆ ಬಿಡುಗಡೆ ಮಾಡುವಂತೆ ಸೂಚಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.