ADVERTISEMENT

ರೈತರ ಮೇಲೆ ಗುಂಡು: ತನಿಖೆಗೆ ಆದೇಶ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2011, 19:30 IST
Last Updated 3 ಸೆಪ್ಟೆಂಬರ್ 2011, 19:30 IST

ಮುಂಬೈ (ಪಿಟಿಐ): ಮೂವರು ರೈತರನ್ನು ಬಲಿ ತೆಗೆದುಕೊಂಡಿದ್ದ ಮಾವಲ್ ಗೋಲಿಬಾರ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರ ಸರ್ಕಾರ, ತನಿಖೆಗೆ ಮುಂಬೈ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಎಂ.ಜಿ. ಗಾಯಕವಾಡ್ ಅವರನ್ನು ನೇಮಕ ಮಾಡಿದೆ.

ಮೂರು ತಿಂಗಳ ಒಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಗೃಹ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.