ಬಿಲ್ವಾರ(ಪಿಟಿಐ): ಗ್ವಾಲಿಯರ್-ಉದಯಪುರ ರೈಲಿನ ಮೇಲ್ಬಾಗದಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ಐವರು ರೈಲ್ವೆ ಮೇಲ್ಸೆತುವೆಗೆ ಅಪ್ಪಳಿಸಿದ್ದರಿಂದ ಮೃತಪಟ್ಟಿರುವ ಘಟನೆ ಭಾನುವಾರ ಸಂಭವಿಸಿದೆ. ಎಲ್ಲರೂ 22ರಿಂದ 25ವರ್ಷದ ಒಳಗಿನವರಾಗಿದ್ದು, ಪರೀಕ್ಷೆ ಬರೆಯಲು ತೆರಳುತ್ತಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.