ನವದೆಹಲಿ (ಪಿಟಿಐ): ಕೇಂದ್ರ ಸರ್ಕಾರ ಹೊಸ ವರ್ಷದಲ್ಲಿ ಮಂಡಿಸಲಿರುವ ರೈಲ್ವೆ ಬಜೆಟ್ನಲ್ಲಿ ರೈಲು ಪ್ರಯಾಣ ದರಗಳನ್ನು ಹೆಚ್ಚಿಸುವ ಸಾಧ್ಯತೆ ಇದೆ.
ವಿದ್ಯುತ್ ದರ ಹೆಚ್ಚಳದಿಂದ ರೈಲ್ವೆ ಇಲಾಖೆ ಮೇಲಾಗಿರುವ ಹೊರೆಯನ್ನು ಸರಿದೂಗಿಸಲು ರೈಲು ಪ್ರಯಾಣ ದರ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.