ನವದೆಹಲಿ (ಪಿಟಿಐ): ಜನ ಲೋಕಪಾಲ ಮಸೂದೆ ಜಾರಿಗೆ ಸಂಸದರ ಮೇಲೆ ಒತ್ತಡ ತರುವ ಪ್ರಯತ್ನ ಮುಂದುವರಿಸಿರುವ ಅಣ್ಣಾ ಹಜಾರೆ ತಂಡವು, ಈ ನಿಮಿತ್ತ ನೆಹರೂ- ಗಾಂಧಿ ಕುಟುಂಬದವರು ಪ್ರತಿನಿಧಿಸಿದ್ದ ಹಾಗೂ ಪ್ರತಿನಿಧಿಸುತ್ತಿರುವ ಅಮೇಥಿ, ರಾಯ್ ಬರೇಲಿ ಕ್ಷೇತ್ರಗಳು ಸೇರಿದಂತೆ ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಜನಮತ ಸಂಗ್ರಹಿಸಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.