ADVERTISEMENT

ಲೋಕಸಭಾ ಚುನಾವಣೆ: 2ನೇ ಹಂತಕ್ಕೆ ಅಧಿಸೂಚನೆ

ಪಿಟಿಐ
Published 19 ಮಾರ್ಚ್ 2019, 19:56 IST
Last Updated 19 ಮಾರ್ಚ್ 2019, 19:56 IST
   

ನವದೆಹಲಿ : ಏಪ್ರಿಲ್ 18ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಮಂಗಳವಾರ ಅಧಿಸೂಚನೆ ಹೊರಬಿದ್ದಿದೆ. ಎರಡನೇ ಹಂತದಲ್ಲಿ 13 ರಾಜ್ಯಗಳ 97 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ತಮಿಳುನಾಡಿನ ಎಲ್ಲ 39 ಮತಕ್ಷೇತ್ರಗಳು ಹಾಗೂ ಪುದುಚೇರಿಯ ಒಂದು ಕ್ಷೇತ್ರದ ಮತದಾನ ನಡೆಯಲಿದೆ. ಉತ್ತರ ಪ್ರದೇಶ, ಬಿಹಾರ ಹಾಗೂ ಪಶ್ಚಿಮ ಬಂಗಾಳದಲ್ಲಿ ಏಳೂ ಹಂತಗಳಲ್ಲಿ ಮತದಾನ ನಡೆಯಲಿದೆ.

ಚುನಾವಣಾ ಪ್ರಕ್ತಿಯೆ

ADVERTISEMENT

* ಮಾರ್ಚ್‌ 26: ನಾಮಪತ್ರ ಸಲ್ಲಿಕೆಗೆ ಕೊನೆ ದಿನ

* ಮಾರ್ಚ್‌ 27: ನಾಮಪತ್ರ ಪರಿಶೀಲನೆ

* ಮಾರ್ಚ್‌ 29 : ನಾಮ ಪತ್ರ ವಾಪಸ್‌ ಪಡೆಯಲು ಕೊನೆ ದಿನ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.