ನವದೆಹಲಿ (ಐಎಎನ್ಎಸ್): ದೇಶದಾದ್ಯಂತ ಇರುವ ವಕ್ಫ್ ಮಂಡಳಿಗಳ ಗಣಕೀಕರಣಕ್ಕಾಗಿ ರೂ 13 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಸರ್ಕಾರ ಮಂಗಳವಾರ ತಿಳಿಸಿದೆ.
2009ರಲ್ಲಿ ಜಾರಿಗೆ ಬಂದ ಯೋಜನೆಯಡಿ ಈ ಮೊತ್ತ ಬಿಡುಗಡೆ ಮಾಡಲಾಗಿದೆ ಎಂದು ಅಲ್ಪಸಂಖ್ಯಾತ ವ್ಯವಹಾರ ಖಾತೆ ರಾಜ್ಯ ಸಚಿವ ನಿನಾಂಗ್ ಎರಿಂಗ್ ರಾಜ್ಯಸಭೆಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.