
ಪ್ರಜಾವಾಣಿ ವಾರ್ತೆಚೆನ್ನೈ (ಪಿಟಿಐ): ವಿವಾದಿತ ಕೂಡುಂಕುಳಂ ಪರಮಾಣು ಸ್ಥಾವರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ 15 ಸದಸ್ಯರನ್ನೊಳಗೊಂಡ ಸಮಿತಿಯ ವರದಿಗೆ ಈ ವಿಷಯಕ್ಕೆ ಸಂಬಂಧಿಸಿದ ರಾಜ್ಯ ಸಮಿತಿ ಸದಸ್ಯ ಹಾಗೂ ಹಿರಿಯ ಪರಮಾಣು ವಿಜ್ಷಾನಿ ಎಂ.ಆರ್. ಶ್ರೀನಿವಾಸನ್ ಶುಕ್ರವಾರ ಅಧಿಕೃತ ಅನುಮೋದನೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.