ADVERTISEMENT

‘ವಾಜಪೇಯಿ ಆರೋಗ್ಯ ಸ್ಥಿರ’

ಪಿಟಿಐ
Published 12 ಜೂನ್ 2018, 18:40 IST
Last Updated 12 ಜೂನ್ 2018, 18:40 IST
‘ವಾಜಪೇಯಿ ಆರೋಗ್ಯ ಸ್ಥಿರ’
‘ವಾಜಪೇಯಿ ಆರೋಗ್ಯ ಸ್ಥಿರ’   

ನವದೆಹಲಿ: ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.

‘ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಶ್ವಾಸಕೋಶದ ಸೋಂಕು ನಿಯಂತ್ರಣಕ್ಕೆ ಬರುವವರೆಗೂ ಆಸ್ಪತ್ರೆಯಲ್ಲಿಯೇ ಇರಲಿದ್ದಾರೆ’ ಎಂದು ಏಮ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT