ADVERTISEMENT

ವಾಯುಪಡೆಗೆ ಡ್ರೋಣ್

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2012, 19:30 IST
Last Updated 4 ಅಕ್ಟೋಬರ್ 2012, 19:30 IST

ನವದೆಹಲಿ (ಪಿಟಿಐ):ಮಾನವ ರಹಿತ ಯುದ್ಧ ವಿಮಾನ ಡ್ರೋಣ್ ಮುಂದಿನ ವರ್ಷ ಭಾರತೀಯ ವಾಯುಪಡೆಗೆ ಸೇರ್ಪಡೆಯಾಗಲಿದೆ.

ಇಸ್ರೇಲ್ ನಿರ್ಮಿತ ಯುದ್ಧ ವಿಮಾನ `ಹರೋಪ್~ ಸೇರ್ಪಡೆಯಿಂದ ಭಾರತೀಯ ವಾಯುಪಡೆಯ ಸಾಮರ್ಥ್ಯ ಹೆಚ್ಚಾಗಲಿದೆ. ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.