
ಪಿಟಿಐ
ನವದೆಹಲಿ: ಮುಂಬೈ ಕೋರ್ಟ್‌ನಿಂದ ಜಾಮೀನು ರಹಿತ ವಾರಂಟ್ ಪಡೆದುಕೊಂಡಿರುವ ಕೇಂದ್ರೀಯ ತನಿಖಾ ದಳ(ಸಿಬಿಐ)ವು ಇಂಗ್ಲೆಂಡ್‌ನಿಂದ ಉದ್ಯಮಿ ವಿಜಯ್ ಮಲ್ಯ ವಶಕ್ಕೆ ಪಡೆಯಲು ಮುಂದಾಗಿದೆ.
ರಾಜತಾಂತ್ರಿಕ ಮಾರ್ಗದ ಮೂಲಕ ಶೀಘ್ರವೇ ಯುಕೆ ಅಧಿಕಾರಿಗಳಿಗೆ ಮಲ್ಯ ವಶಕ್ಕೆ ಪಡೆದುಕೊಳ್ಳುವ ಕುರಿತು ಮನವಿ ಕಳುಹಿಸಲಾಗುತ್ತಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ.
ಮುಂಬೈನ ವಿಶೇಷ ಸಿಬಿಐ ಕೋರ್ಟ್‌ನಿಂದ ಜಾಮೀನು ರಹಿತ ವಾರಂಟ್ ಪಡೆಯಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.