
ಪ್ರಜಾವಾಣಿ ವಾರ್ತೆನವದೆಹಲಿ (ಪಿಟಿಐ): ಇಲ್ಲಿನ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಆಗಸ್ಟ್‌ನಲ್ಲಿ ಅಪಹರಿಸಲಾಗಿತ್ತು ಎಂದು ಶಂಕಿಸಲಾದ ಬ್ರಿಟನ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ನಿಶಾಂತ್ ಗೋವಾದಲ್ಲಿ ಪತ್ತೆಯಾಗಿದ್ದಾನೆ.
ಅಪಹರಣ ಶಂಕೆ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಶೋಧ ನಡೆಸಿದ್ದರು. ಆದರೆ ಆತ ವಿದ್ಯಾಭ್ಯಾಸದಲ್ಲಿ ಜಿಗುಪ್ಸೆಗೊಂಡು ಸ್ವತಃ ತಲೆಮರೆಸಿಕೊಂಡಿದ್ದ.ಹೀಗಾಗಿ ಈ ಪ್ರಕರಣ ಸುಖಾಂತ್ಯಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.