
ಪ್ರಜಾವಾಣಿ ವಾರ್ತೆತಿರುವನಂತಪುರ (ಪಿಟಿಐ): ಕೇರಳ ವಿಧಾನಸಭೆಯಲ್ಲಿ ಶುಕ್ರವಾರ ತೀವ್ರ ಗದ್ದಲ ಉಂಟಾಗಿ, ಮಹಿಳಾ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ.
ಕೋಯಿಕ್ಕೋಡ್‌ನಲ್ಲಿ ಇತ್ತೀಚೆಗೆ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದನ್ನು ಖಂಡಿಸಿ ಎಲ್‌ಡಿಎಫ್ ಸದಸ್ಯರು ಪ್ರತಿಭಟಿಸಿದಾಗ ಗದ್ದಲ ಉಂಟಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.