
ಪ್ರಜಾವಾಣಿ ವಾರ್ತೆನವದೆಹಲಿ (ಏಜೆನ್ಸೀಸ್): ವ್ಯಾಪಂ ಹಗರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿ ಸುಪ್ರೀಂಕೋರ್ಟ್ ಗುರುವಾರ ಆದೇಶಿಸಿದೆ.
ಮುಖ್ಯನ್ಯಾಯಮೂರ್ತಿ ಎಚ್.ಎಲ್.ದತ್ತು ಅವರ ನ್ಯಾಯಪೀಠ ಈ ಆದೇಶ ಹೊರಡಿಸಿದೆ.
ವ್ಯಾಪಂ ಬಹುಕೋಟಿ ಹಗರಣದಲ್ಲಿ ಈವರೆಗೆ 47ಕ್ಕೂ ಹೆಚ್ಚು ಮಂದಿ ನಿಗೂಢವಾಗಿ ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.