ನವದೆಹಲಿ (ಪಿಟಿಐ): ಭ್ರಷ್ಟಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದ ವಿವಿಧ ಇಲಾಖೆಗಳ 130 ಸರ್ಕಾರಿ ಅಧಿಕಾರಿಗಳಿಗೆ ಕೇಂದ್ರ ಜಾಗೃತ ಆಯೋಗ (ಸಿವಿಸಿ) ಭಾರಿ ದಂಡ ವಿಧಿಸಿದೆ. ಸಿಂಡಿಕೇಟ್ ಬ್ಯಾಂಕ್‌ನ 29, ಕೆನರಾ ಬ್ಯಾಂಕ್ ಮತ್ತು ಪಂಜಾಬ್ ನ್ಯಾಶನಲ್ ಬ್ಯಾಂಕ್‌ನ 9, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ 8, ಎಲ್‌ಐಸಿಯ ಏಳು ಅಧಿಕಾರಿಗಳು ಇದರಲ್ಲಿ ಸೇರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.