ನವದೆಹಲಿ (ಪಿಟಿಐ) : ಸಲಿಂಗ ಕಾಮವನ್ನು ಊರ್ಜಿತಗೊಳಿಸುವ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಸಂಪುಟ 2009ರಲ್ಲಿ ತೆಗೆದುಕೊಂಡ ನಿರ್ಣಯಗಳ ಬಗ್ಗೆ ಗೃಹ ಸಚಿವಾಲಯ, ಸುಪ್ರೀಂಕೋರ್ಟ್‌ನಲ್ಲಿ ಪ್ರಮಾಣಪತ್ರ ಸಲ್ಲಿಸಿದೆ.
ಸಚಿವಾಲಯದ ಕಾರ್ಯದರ್ಶಿ ಆರ್.ಕೆ.ಸಿಂಗ್, 2009ರ ಜುಲೈ 28ರಂದು ಕೇಂದ್ರ ಸಂಪುಟ ತೆಗೆದುಕೊಂಡ ನಿರ್ಣಯಗಳ ವಿವರ ಒಳಗೊಂಡ ಪ್ರಮಾಣಪತ್ರವನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.