ADVERTISEMENT

ಸಹಜ ಸ್ಥಿತಿಗೆ ಮಣಿಪುರ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2012, 19:59 IST
Last Updated 25 ಡಿಸೆಂಬರ್ 2012, 19:59 IST

ಇಂಫಾಲ: ಚಿತ್ರೋದ್ಯಮ ಸೇರಿದಂತೆ ವಿವಿಧ ಸಂಘಟನೆಗಳು ನಡೆಸುತ್ತಿದ್ದ ಬಂದ್‌ನ್ನು ಕ್ರಿಸ್‌ಮಸ್ ಅಂಗವಾಗಿ ಡಿ.26ರವರೆಗೆ ಹಿಂಪಡೆದಿರುವುದರಿಂದ ಜನಜೀವನ ಸಹಜ ಸ್ಥಿತಿಗೆ ಮರಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.