ADVERTISEMENT

ಸಿಇಟಿ ನೋಂದಣಿ ಗಡುವು ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2011, 19:30 IST
Last Updated 19 ಸೆಪ್ಟೆಂಬರ್ 2011, 19:30 IST

ನವದೆಹಲಿ (ಪಿಟಿಐ):  ಇಂಡಿಯನ್ ಇನ್‌ಸ್ಟಿಟ್ಯೂಟ್ಸ್ ಆಫ್ ಮ್ಯಾನೇಜ್‌ವೆುಂಟ್ (ಐಐಎಂ) ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನೋಂದಣಿಯ ಗಡುವನ್ನು ಅಕ್ಟೋಬರ್ 4 ರವರೆಗೆ ವಿಸ್ತರಿಸಿದೆ.
ಈ ಹಿಂದೆ ಇದೇ ತಿಂಗಳ 28ಕ್ಕೆ ಕೊನೆಯ ದಿನಾಂಕವನ್ನು ಗೊತ್ತುಪಡಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.