
ಪ್ರಜಾವಾಣಿ ವಾರ್ತೆಪಾಲಿಕೆ ಮೂಲಗಳು ನೀಡಿರುವ ಮಾಹಿತಿ ಪ್ರಕಾರ, ನಗರದಲ್ಲಿ ಆಶ್ರಯ ವಂಚಿತ ಫಲಾನುಭವಿಗಳಿಗೆ 2010-11ನೇ ಸಾಲಿನಲ್ಲಿ 600 ಆಶ್ರಯ ನಿವೇಶನ ಮತ್ತು ಮನೆಗಳನ್ನು ಒದಗಿಸಲು ಗುರಿ ನಿಗದಿಪಡಿಸಲಾಗಿದೆ. 1992ರಿಂದ ಈವರೆಗೂ ಒಂದೇ ಒಂದು ನಿವೇಶನ, ಮನೆ ವಿತರಿಸದಿದ್ದ ಮೇಲೆ ಯಾವ ನಂಬಿಕೆ, ವಿಶ್ವಾಸ ಹಾಗೂ ಭರವಸೆ ಮೇಲೆ ಅರ್ಜಿ ಸಲ್ಲಿಸುವುದು? ಎನ್ನುವುದು ಫಲಾನುಭವಿಗಳ ಪ್ರಶ್ನೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.