ಮುಂಬೈ (ಪಿಟಿಐ): ವಿಮಾನದ ಪೈಲಟ್ ಕ್ಯಾಬಿನ್ನಲ್ಲಿ ಸಿಗರೇಟ್ಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಏರ್ ಇಂಡಿಯಾ ಪೈಲಟ್ಗಳನ್ನು ಲಂಡನ್ ಪೊಲೀಸರು ಬಂಧಿಸಿದ್ದಾರೆ.
ಪೈಲಟ್ ಭವಿಕ್ ಷಾ ಈ ಅಪರಾಧವನ್ನು ಒಪ್ಪಿಕೊಂಡ ನಂತರ ಕೆಲವು ಪೈಲಟ್ಗಳನ್ನು ಬಿಡುಗಡೆ ಮಾಡಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.