ಜಕಾರ್ತ (ಎಎಫ್‌ಪಿ): ಇಂಡೋನೇಷ್ಯಾದ ಸುಮಾತ್ರ ದ್ವೀಪದ ಬಳಿ ಸಮುದ್ರದಲ್ಲಿ 34 ಕಿ.ಮೀ. ಆಳದಲ್ಲಿ ಮಂಗಳವಾರ ಮುಂಜಾನೆ ರಿಕ್ಟರ್ ಮಾಪಕದಲ್ಲಿ 5.8ರಷ್ಟಿದ್ದ ಭೂಕಂಪ ಸಂಭವಿಸಿದೆ. ಭೂಕಂಪದಿಂದ ಸುನಾಮಿಯ ಅಪಾಯ ಇಲ್ಲ ಎಂದು ಹವಾಯಿ ಮೂಲದ ಪೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.