ADVERTISEMENT

ಸೈಪ್ರಸ್ ಹಡಗು ಬಿಡುಗಡೆಗೆ ತಡೆ- ಕೋರ್ಟ್ ನಕಾರ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2012, 19:30 IST
Last Updated 23 ಏಪ್ರಿಲ್ 2012, 19:30 IST

ನವದೆಹಲಿ (ಪಿಟಿಐ): ಮುಂಬೈ ಬಂದರಿನಲ್ಲಿ ಭಾರತದ ನೌಕಾಪಡೆ ಹಡಗಿಗೆ ಡಿಕ್ಕಿ ಹೊಡೆದು ಹಾನಿ ಮಾಡಿದ ಸೈಪ್ರಸ್‌ನ ವಾಣಿಜ್ಯ ಹಡಗು ಬಿಡುಗಡೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.

ಕೇಂದ್ರ ಸರ್ಕಾರದ ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಎಚ್.ಎಲ್. ದತ್ತು ಮತ್ತು ಸಿ.ಕೆ. ಪ್ರಸಾದ ನೇತೃತ್ವದ ಪೀಠ, ಈ ಹಂತದಲ್ಲಿ ಮಧ್ಯಂತರ ಆದೇಶ ಹೊರಡಿಸುವುದಿಲ್ಲ ಎಂದು ಹೇಳಿದೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.