ಶಿಮ್ಲಾ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಅನಾರೋಗ್ಯಕ್ಕೀಡಾಗಿದ್ದರಿಂದ ನವದೆಹಲಿಗೆ ವಾಪಸಾದರು.
ಇಲ್ಲಿನ ಛರಬ್ರಾದಲ್ಲಿ ನಿರ್ಮಾಣ ಹಂತದಲ್ಲಿರುವ ತಮ್ಮ ಮನೆಯನ್ನು ವೀಕ್ಷಿಸಲು ಮಗಳು ಪ್ರಿಯಾಂಕಾ ವಾದ್ರಾ ಜತೆ ಬಂದಿದ್ದ ಅವರು ಗುರುವಾರ ಮಧ್ಯರಾತ್ರಿ ಅಸ್ವಸ್ಥಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.