ನವದೆಹಲಿ (ಐಎಎನ್ಎಸ್): ಬಾಂಗ್ಲಾದೇಶದ ಖುಲ್ನಾದಲ್ಲಿ ಭಾರತೀಯ ಹೈ ಕಮಿಷನರ್ ಕಾರಿನ ಸಮೀಪ ಶುಕ್ರವಾರ ಸಂಭವಿಸಿದ ಕಚ್ಚಾ ಬಾಂಬ್ ಸ್ಫೋಟದಲ್ಲಿ ಯಾರೊಬ್ಬರೂ ಗಾಯಗೊಂಡಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶನಿವಾರ ಸ್ಪಷ್ಟಪಡಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.