ADVERTISEMENT

ಸ್ಫೋಟ: 20 ಮಂದಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 1 ಜುಲೈ 2013, 19:59 IST
Last Updated 1 ಜುಲೈ 2013, 19:59 IST

ಕಟಕ್(ಒಡಿಸ್ಸಾ)(ಪಿಟಿಐ): ಬಾಂಬ್ ಸ್ಫೋಟದಿಂದ ಕನಿಷ್ಠ 20 ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಕಟಕ್ ನಗರದ ಹೊರವಲಯದಲ್ಲಿ ಸರ್ಕಾರಿ ಶಾಲಾ ಕೊಠಡಿ ಒಳಗೆ ಸೋಮವಾರ ನಡೆದಿದೆ.

ಆಯುತ್‌ಪುರ್ ಶಾಲೆಯ 9ನೇ ತರಗತಿಯಲ್ಲಿ ಸ್ಫೋಟ ಸಂಭವಿಸಿದೆ. ಶಾಲೆಯ ಸಮೀಪದ ಹಳ್ಳಿಯ ವಿದ್ಯಾರ್ಥಿಯ ಬ್ಯಾಗಿನಲ್ಲಿದ್ದ ಬಾಂಬ್ ಸ್ಫೋಟವಾಗಿರಬಹುದು ಎಂದು ಶಂಕಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.