ADVERTISEMENT

ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ; ಗೌರವ ಸಮರ್ಪಣೆ

​ಪ್ರಜಾವಾಣಿ ವಾರ್ತೆ
Published 12 ಜನವರಿ 2014, 13:04 IST
Last Updated 12 ಜನವರಿ 2014, 13:04 IST
ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ; ಗೌರವ ಸಮರ್ಪಣೆ
ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ; ಗೌರವ ಸಮರ್ಪಣೆ   

ವೀರ ಸನ್ಯಾಸಿ ಸ್ವಾಮಿ ವಿವೇಕಾನಂದ ಅವರ ಜನ್ಮ ಸ್ಥಳ ಕೊಲ್ಕತ್ತದಲ್ಲಿ ಅವರ 150ನೇ ಜನ್ಮ ದಿನಾಚರಣೆ ಅಂಗವಾಗಿ ಭಾನುವಾರು ಗೌರವ ಸಮರ್ಪಿಸಿದ ಶಾಲಾ ವಿದ್ಯಾರ್ಥಿಗಳು ವಿವೇಕಾನಂದ ಅವರ ಪೋಷಾಕು ಧರಿಸುವ ಮೂಲಕ ಗಮನ ಸೆಳೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.