ADVERTISEMENT

ಹತ್ತನೇ ತರಗತಿಯ 14 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಇಲ್ಲ: ಪ್ರಕಾಶ್‌ ಜಾವಡೇಕರ್‌

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2018, 7:58 IST
Last Updated 31 ಮಾರ್ಚ್ 2018, 7:58 IST
ಹತ್ತನೇ ತರಗತಿಯ 14 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಇಲ್ಲ: ಪ್ರಕಾಶ್‌ ಜಾವಡೇಕರ್‌
ಹತ್ತನೇ ತರಗತಿಯ 14 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಇಲ್ಲ: ಪ್ರಕಾಶ್‌ ಜಾವಡೇಕರ್‌   

ನವದೆಹಲಿ: ಹತ್ತನೇ ತರಗತಿಯ 14 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಣಿತ ವಿಷಯದ ಮರುಪರೀಕ್ಷೆ ಇರುವುದಿಲ್ಲ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್‌ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧ ದೇಶದಾದ್ಯಂತ 12ನೇ ತರಗತಿಯ ಅರ್ಥಶಾಸ್ತ್ರ ವಿಷಯದ ಮರುಪರೀಕ್ಷೆಯನ್ನು ಏಪ್ರಿಲ್‌ 25ರಂದು ನಡೆಸಲು ಸಿಬಿಎಸ್‌ಇ ನಿರ್ಧಾರಿಸಿದೆ. ಆದರೆ, ಎಲ್ಲ 16 ಲಕ್ಷ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಗಣಿತ ಮರುಪರೀಕ್ಷೆ ಇರುವುದಿಲ್ಲ ಎಂದು ಟ್ವೀಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT