
ಪ್ರಜಾವಾಣಿ ವಾರ್ತೆನವದೆಹಲಿ (ಪಿಟಿಐ): ಜಲ ಗಡಿ ಉಲ್ಲಂಘಿಸುವ ಮೀನುಗಾರರ ಮೇಲೆ ನಡೆಯುವ ದಾಳಿಯನ್ನು ತಡೆಯುವ ನಿಟ್ಟಿನಲ್ಲಿ ಭಾರತ ಮತ್ತು ಶ್ರೀಲಂಕಾ ಕೆಲವು ಒಮ್ಮತದ ನಿರ್ಧಾರಗಳಿಗೆ ಸಮ್ಮತಿ ಸೂಚಿಸಿರುವುದಾಗಿ ತಿಳಿದುಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.