ADVERTISEMENT

ಹಳಿ ದಾಟುವಾಗ ರೈಲು ಡಿಕ್ಕಿ: ಆರು ಮಂದಿ ಯುವಕರು ಸಾವು

ಏಜೆನ್ಸೀಸ್
Published 26 ಫೆಬ್ರುವರಿ 2018, 6:48 IST
Last Updated 26 ಫೆಬ್ರುವರಿ 2018, 6:48 IST
ಸಂಗ್ರಹ ಚಿತ್ರ.
ಸಂಗ್ರಹ ಚಿತ್ರ.   

ಉತ್ತರ ಪ್ರದೇಶ: ರೈಲು ಹಳಿ ದಾಟುವಾಗ ಡಿಕ್ಕಿ ಸಂಭವಿಸಿ ಆರು ಮಂದಿ ಮೃತಪಟ್ಟಿದ್ದಾರೆ.

ಹಾಪುರ್‌ ಕ್ರಾಸಿಂಗ್‌ನಲ್ಲಿ ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT