ADVERTISEMENT

ಹೆಣ್ಣು ಭ್ರೂಣ ಹತ್ಯೆಗೆ ವಿರೋಧ

​ಪ್ರಜಾವಾಣಿ ವಾರ್ತೆ
Published 14 ಜುಲೈ 2012, 19:30 IST
Last Updated 14 ಜುಲೈ 2012, 19:30 IST

ಜಿಂದ್ (ಹರ್ಯಾನಾ), (ಪಿಟಿಐ): ಹರ್ಯಾನಾ, ಪಂಜಾಬ್, ರಾಜಸ್ತಾನ ಮತ್ತು ಉತ್ತರ ಪ್ರದೇಶದ ಸುಮಾರು 300 ಮುಖಂಡರು ಸೇರಿದ್ದ ಜಾತಿ ಮಹಾಪಂಚಾಯತ್‌ನಲ್ಲಿ ಹೆಣ್ಣು ಭ್ರೂಣ ಹತ್ಯೆ ವಿರುದ್ಧ ಕಠಿಣ ನಿಲುವು ತಳೆಯಲಾಯಿತಲ್ಲದೆ, ಇಂಥ ಹೀನ ಕೃತ್ಯ ನಡೆಸುವವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಲಾಯಿತು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.