ADVERTISEMENT

ಹೆದ್ದಾರಿ ಸ್ಥಗಿತ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2012, 19:30 IST
Last Updated 13 ಫೆಬ್ರುವರಿ 2012, 19:30 IST

ಶ್ರೀನಗರ(ಪಿಟಿಐ): ಭಾರಿ ಹಿಮ ಬೀಳುತ್ತಿರುವುದರಿಂದ  ಕಾಶ್ಮೀರ ಕಣಿವೆಗೆ ಸಂಪರ್ಕ ಕಲ್ಪಿಸುವ ಶ್ರೀನಗರ ಮತ್ತು ಜಮ್ಮು ರಾಷ್ಟ್ರೀಯ ಹೆದ್ದಾರಿಯನ್ನು ಸೋಮವಾರ ಸ್ಥಗಿತಗೊಳಿಸಲಾಗಿದೆ.

294 ಕಿ.ಮೀ ಉದ್ದದ ಶ್ರೀನಗರ ಮತ್ತು ಜಮ್ಮು ರಾಷ್ಟ್ರೀಯ ಹೆದ್ದಾರಿಯನ್ನು ಕಳೆದ ರಾತ್ರಿಯಿಂದ ಮುಚ್ಚಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.