ADVERTISEMENT

ಹೊಸ ಸಾಧನ ಅಭಿವೃದ್ಧಿ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2012, 19:30 IST
Last Updated 22 ಏಪ್ರಿಲ್ 2012, 19:30 IST

ನವದೆಹಲಿ (ಪಿಟಿಐ):  ದೆಹಲಿಯ ಭಾರತೀಯ ತಂತ್ರಜ್ಞಾನ ಸಂಸ್ಥೆ  (ಐಐಟಿ) ಮತ್ತು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಜಂಟಿಯಾಗಿ ಭಾರತೀಯ ಜಲಾಂತರ್ಗಾಮಿ ನೌಕೆಗಳಿಗಾಗಿ ಅತ್ಯಾಧುನಿಕ ಜಲಾಂತರ ಶಬ್ದ ತರಂಗ ವರ್ಗೀಕರಣ ಸಾಧನವನ್ನು ಅಭಿವೃದ್ಧಿ ಪಡಿಸುತ್ತಿದೆ.

ಈ ಸಾಧನವು, ಶತ್ರು ಪಾಳಯದ ಜಲಾಂತರ್ಗಾಮಿ ನೌಕೆ ಮತ್ತು ಮಿತ್ರ ರಾಷ್ಟ್ರಗಳ ಜಲಾಂತರ್ಗಾಮಿ ನೌಕೆ ಯಾವುದು ಎಂಬುದನ್ನು ಪತ್ತೆ ಹಚ್ಚಲು  ನೌಕಾ ಪಡೆಗೆ ನೆರವು ನೀಡಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.