ADVERTISEMENT

‘ಗಾಂಧಿ ಜಾತಿ’: ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2013, 19:30 IST
Last Updated 19 ಡಿಸೆಂಬರ್ 2013, 19:30 IST

ನವದೆಹಲಿ (ಪಿಟಿಐ): ಅಂತರ್ಜಾತಿ ವಿವಾಹದಿಂದ ಜನಿಸಿದ ಮಗುವನ್ನು  ‘ಗಾಂಧಿ’ ಎನ್ನುವ ಒಂದೇ ಜಾತಿ ಅಡಿಯಲ್ಲಿ  ಗುರುತಿಸಬೇಕು ಎಂದು ಸ್ವಾತಂತ್ರ್ಯ ಹೋರಾಟಗಾರರೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

86 ವರ್ಷದ ಗಾಂಧಿವಾದಿ ಸಲೇಂ ವೆಲು ಅಲಿಯಾಸ್ ಸಿ. ವೆಲು ಅವರು ಜಾತಿ ಮುಕ್ತ ಸಮಾಜ ನಿರ್ಮಾಣಕ್ಕೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ  ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.