ADVERTISEMENT

‘ಗಾಂಧಿ ಶಾಂತಿ ಪ್ರಶಸ್ತಿ’ ಪ್ರದಾನ

​ಪ್ರಜಾವಾಣಿ ವಾರ್ತೆ
Published 15 ಜುಲೈ 2014, 11:45 IST
Last Updated 15 ಜುಲೈ 2014, 11:45 IST

ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರು 2013ನೇ ಸಾಲಿನ ‘ಗಾಂಧಿ ಶಾಂತಿ ಪ್ರಶಸ್ತಿ’ ಯನ್ನು ಹಿರಿಯ ಪರಿಸರವಾದಿ ಹಾಗೂ ಸಾಮಾಜಿಕ ಕಾರ್ಯಕರ್ತ ಚಂಡಿ ಪ್ರಸಾದ್‌ ಭಟ್ ಅವರಿಗೆ ಪ್ರದಾನ ಮಾಡಿದರು  - ಪಿಟಿಐ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.