ನವದೆಹಲಿ: ಕೇಂದ್ರ ಸರ್ಕಾರ ₹ 2,000 ಮುಖಬೆಲೆಯ ನೋಟುಗಳನ್ನು ಹಿಂಪಡೆಯಲಿದೆ ಎನ್ನುವ ವರದಿಗಳನ್ನು ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ನಿರಾಕರಿಸಿದ್ದಾರೆ.
ಮಂಗಳವಾರ ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘₹ 2,000 ನೋಟುಗಳ ಚಲಾವಣೆ ರದ್ದು ಮಾಡಲಾಗುತ್ತದೆ ಎನ್ನುವ ವರದಿ ಕುರಿತು ಚಿಂತಿಸಬೇಕಿಲ್ಲ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.