ADVERTISEMENT

India Covid-19 Update: ಕೋವಿಡ್‌ ಪ್ರಕರಣಗಳು ಅಲ್ಪ ಪ್ರಮಾಣದಲ್ಲಿ ಏರಿಕೆ

ಪಿಟಿಐ
Published 13 ಏಪ್ರಿಲ್ 2022, 10:38 IST
Last Updated 13 ಏಪ್ರಿಲ್ 2022, 10:38 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ದೇಶದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮೂರಂಕಿಗೆ ಇಳಿದಿದ್ದ ಕೋವಿಡ್‌ ಪ್ರಕರಣಗಳು ಮತ್ತೆ ಅಲ್ಪ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಬುಧವಾರ 1,088 ಹೊಸ ಪ್ರಕರಣಗಳು ವರದಿಯಾಗಿವೆ.

26 ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 5,21,736 ಮಂದಿ ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 4,30,38,016ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳು 10,870ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿಕೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT