ರಾಯಪುರ (ಪಿಟಿಐ): ಮೂರನೆಯ ಬಾರಿಗೆ ಛತ್ತೀಸಗಡದ ಮುಖ್ಯಮಂತ್ರಿಯಾಗಿ ಬಿಜೆಪಿಯ ರಮಣ್ ಸಿಂಗ್ ಡಿ.12ರಂದು ಇಲ್ಲಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಪ್ರಮಾಣವಚನ ಸ್ವೀಕರಿಸುವರು.
ವಸುಂಧರಾ ಆಯ್ಕೆ (ಜೈಪುರ ವರದಿ): ರಾಜಸ್ತಾನ ಬಿಜೆಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ವಸುಂಧರಾ ರಾಜೆ
ಆಯ್ಕೆಯಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.