ADVERTISEMENT

ಆರ್‌ಎಸ್‌ಎಸ್‌ ಕಾರ್ಯಕರ್ತನ ಹತ್ಯೆ: ಮತ್ತೆ ಇಬ್ಬರ ಬಂಧನ

ಪಿಟಿಐ
Published 26 ಏಪ್ರಿಲ್ 2022, 12:37 IST
Last Updated 26 ಏಪ್ರಿಲ್ 2022, 12:37 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಪಾಲಕ್ಕಾಡ್‌: ಕೇರಳದ ಪಾಲಕ್ಕಾಡ್‌ನಲ್ಲಿ ಆರೆಸ್ಸೆಸ್‌ ಕಾರ್ಯಕರ್ತ ಎಸ್‌.ಕೆ. ಶ್ರೀನಿವಾಸನ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಇಬ್ಬರನ್ನು ಬಂಧಿಸಲಾಗಿದ್ದು, ಬಂಧಿತರ ಒಟ್ಟು ಸಂಖ್ಯೆ 13ಕ್ಕೆ ಏರಿದೆ.

ಬಂಧಿತರು ಪಿಎಫ್‌ಐ ಮತ್ತು ಅದರ ರಾಜಕೀಯ ಪಕ್ಷವಾದ ಎಸ್‌ಡಿಪಿಐಗೆ ಸೇರಿದವರು ಎಂದು ಎಡಿಜಿಪಿ ವಿಜಯ್‌ ಸಾಖರೆ ತಿಳಿಸಿದ್ದಾರೆ.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT