ಉತ್ತರಾಖಂಡದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತರಲಾಯಿತು.
ಸಿಬ್ಬಂದಿ ಸಂಭ್ರಮಾಚರಣೆ
ಕಾರ್ಮಿಕರೊಬ್ಬರು ಪೈಪ್ ಮೂಲಕ ಹೊರ ಬರುತ್ತಿರುವ ದೃಶ್ಯ
ಕಾರ್ಮಿಕರನ್ನು ಸಂತೈಸುತ್ತಿರುವ ದೃಶ್ಯ
ಸಿಬ್ಬಂದಿಯೊಂದಿಗೆ ಪುಷ್ಕರ್ ಸಿಂಗ್ ಧಾಮಿ ಹಾಗೂ ಕೇಂದ್ರ ಸಚಿವ ವಿ.ಕೆ ಸಿಂಗ್
ಪುಷ್ಕರ್ ಸಿಂಗ್ ಧಾಮಿ ಹಾಗೂ ಕೇಂದ್ರ ಸಚಿವ ವಿ.ಕೆ ಸಿಂಗ್
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಕಾರ್ಮಿಕರೊಂದಿಗೆ ಮಾತನಾಡುತ್ತಿರುವುದು
ರಕ್ಷಣಾ ಕಾರ್ಯಾಚರಣೆ ವೇಳೆ ಸ್ಥಳೀಯರು ವಿಕ್ಷೀಸುತ್ತಿರುವುದು
ಕಾರ್ಮಿಕರನ್ನು ಆಸ್ಪತ್ರೆಗೆ ರವಾನಿಸುತ್ತಿರುವ ದೃಶ್ಯ
ಉತ್ತರಕಾಶಿಯ ಸಿಲ್ಕ್ಯಾರಾ ಬಳಿ ಎನ್‌ಡಿಆರ್‌ಎಫ್ ತಂಡ
ಉತ್ತರಕಾಶಿಯ ಆಸ್ವತ್ರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.