ಗುರುಗ್ರಾಮ: ಇಲ್ಲಿನ ಹಳೆಯ ಕಾರ್ಖಾನೆ ಕಟ್ಟಡವೊಂದನ್ನು ಸೋಮವಾರ ನೆಲಸಮಗೊಳಿಸುತ್ತಿದ್ದ ವೇಳೆ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.
ಮೂರು ಅಂತಸ್ತಿನ ಕಟ್ಟಡವನ್ನು ಧ್ವಂಸಗೊಳಿಸುವ ಕಾರ್ಯದಲ್ಲಿ ಆರು ಮಂದಿ ಕಾರ್ಮಿಕರು ತೊಡಗಿಕೊಂಡಿದ್ದರು. ಈ ವೇಳೆ ಕಟ್ಟಡ ಕುಸಿದಿದೆ. ಗಾಯಗೊಂಡಿರುವ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.