ADVERTISEMENT

ಲಖೀಂಪುರ ಖೇರಿ| ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿಯರು ಪತ್ತೆ

ಪಿಟಿಐ
Published 15 ಸೆಪ್ಟೆಂಬರ್ 2022, 1:45 IST
Last Updated 15 ಸೆಪ್ಟೆಂಬರ್ 2022, 1:45 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಲಖೀಂಪುರ ಖೇರಿ (ಉತ್ತರ ಪ್ರದೇಶ): ಇಲ್ಲಿನ ನಿಘಾಸನ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪರಿಶಿಷ್ಟ ಸಮುದಾಯದ ಇಬ್ಬರು ಹದಿಹರೆಯದ ಸಹೋದರಿಯರ ಮೃತದೇಹಗಳು ಅವರ ಮನೆ ಸಮೀಪದ ಜಮೀನಿನ ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬುಧವಾರಪತ್ತೆಯಾಗಿದೆ.

ಪಕ್ಕದ ಗ್ರಾಮದ ಮೂವರು ಯುವಕರು ನನ್ನ ಮಕ್ಕಳನ್ನು ಅಪಹರಿಸಿ ಕೊಂದಿದ್ದಾರೆ’ ಎಂದು ಮೃತರ ತಾಯಿ ಆರೋಪಿಸಿದ್ದಾರೆ.

ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.