ADVERTISEMENT

2012ನೇ ಸಾಲಿನ ರಾಷ್ಟ್ರ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2013, 19:59 IST
Last Updated 5 ಸೆಪ್ಟೆಂಬರ್ 2013, 19:59 IST

ನವದೆಹಲಿಯಲ್ಲಿ ಗುರುವಾರ ನಡೆದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಬೆಂಗಳೂರಿನ ಕಾಡುಗೋಡಿಯ ಪಿಯು ಕಾಲೇಜಿನ ಶಿಕ್ಷಕ ಸಿ.ಲಕ್ಷ್ಮಣ್ ಅವರು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರಿಂದ 2012ನೇ ಸಾಲಿನ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.