ನವದೆಹಲಿ: ಐಸಿಸ್ ಉಗ್ರ ಸಂಘಟನೆಯು ಮುಂದಿನ ವರ್ಷ ರಷ್ಯಾದಲ್ಲಿ ನಡೆಯುವ 2018ರ ಫಿಫಾ ವರ್ಲ್ಡ್ ಕಪ್ ಮೇಲೆ ಕಣ್ಣಿಟ್ಟಿದ್ದು, ಈಗಾಗಲೇ ಭಯದ ವಾತಾವರಣ ಸೃಷ್ಟಿ ಮಾಡಿದೆ.
ಅರ್ಜೆಂಟೀನಾದ ಫುಟ್ಬಾಲ್ ಆಟಗಾರ ಲಯೊನೆಲ್ ಮೆಸ್ಸಿ ಅವರನ್ನು ಗುರಿಯಾಗಿಸಿಕೊಂಡಿರುವ ಪೋಸ್ಟರ್ ಅನ್ನು ಐಸಿಸ್ ಉಗ್ರ ಸಂಘಟನೆ ಬಿಡುಗಡೆ ಮಾಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.