ADVERTISEMENT

ಹೊಸಕೋಟೆಯಲ್ಲಿ ಮತ್ತೆ 28 ಮಂದಿಗೆ ಕೊರೊನಾ ವೈರಸ್‌ ಸೋಂಕು

​ಪ್ರಜಾವಾಣಿ ವಾರ್ತೆ
Published 4 ಜುಲೈ 2020, 4:44 IST
Last Updated 4 ಜುಲೈ 2020, 4:44 IST

ಹೊಸಕೋಟೆ: ತಾಲ್ಲೂಕಿನಲ್ಲಿ ಶುಕ್ರವಾರ ಒಂದೇ ದಿನ 28 ಸೋಂಕಿತ ಪ್ರಕರಣಗಳು ವರದಿಯಾಗಿವೆ.

ಇದರಿಂದ ವೈರಸ್‌ ಸೋಂಕಿಗೆ ಒಳಗಾದವರ ಸಂಖ್ಯೆ 92ಕ್ಕೆ ಏರಿಕೆಯಾಗಿದೆ. ನಗರದ ವರ್ತಕರು ಸಭೆ ನಡೆಸಿ, ಪ್ರತಿದಿನ ಮಧ್ಯಾಹ್ನ ಎರಡು ಗಂಟೆ ಅಂಗಡಿಗಳನ್ನು ಬಂದ್‌ ಮಾಡುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT