
ಪ್ರಜಾವಾಣಿ ವಾರ್ತೆತಿರುವನಂತಪುರ (ಪಿಟಿಐ): ತಿರುವನಂತಪುರ ಸಮೀಪ ಸುಮಾರು 30 ಮಂದಿ ಮಕ್ಕಳಿದ್ದ ಶಾಲಾ ಬಸ್ಸೊಂದು ನದಿಗೆ ಉರುಳಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೆಚ್ಚಿನ ವಿವರಗಳಿಗೆ ಕಾಯಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.