ADVERTISEMENT

Covid-19 India Update: 3.2 ಲಕ್ಷ ಹೊಸ ಪ್ರಕರಣ, 3,890 ಸಾವು

​ಪ್ರಜಾವಾಣಿ ವಾರ್ತೆ
Published 15 ಮೇ 2021, 4:36 IST
Last Updated 15 ಮೇ 2021, 4:36 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ದೇಶದಲ್ಲಿ ಕೋವಿಡ್–19 ಹೊಸ ಪ್ರಕರಣಗಳಿಗಿಂತ ಗುಣಮುಖರಾದವರ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬರುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 3,26,098 ಮಂದಿಯಲ್ಲಿ ಕೋವಿಡ್–19 ಸೋಂಕು ದೃಢಪಟ್ಟಿದೆ. 3,890 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಈವರೆಗೆ ಸೋಂಕು ತಗುಲಿದವರ ಸಂಖ್ಯೆ 2,43 ಕೋಟಿ ದಾಟಿದೆ. ಸದ್ಯ ದೇಶದಲ್ಲಿ 36,73,802 ಸಕ್ರಿಯ ಪ್ರಕರಣಗಳಿವೆ. ಶನಿವಾರ ಒಂದೇ3,53,299ಜನರುಆಸ್ಪತ್ರೆಗಳಿಂದಬಿಡುಗಡೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.